ಭಾನುವಾರ, ಜನವರಿ 26, 2020
27 °C

ಗುರುದ್ವಾರ ದಾಳಿ ಖಂಡಿಸಿ ಬಜರಂಗದಳ, ದುರ್ಗಾವಾಹಿನಿ ಕಾರ್ಯಕರ್ತರಿಂದ ಪ್ರತಿಭಟನೆ

ಎಎನ್ಐ Updated:

ಅಕ್ಷರ ಗಾತ್ರ : | |

Scuffle broke out between Bajrang Dal,Durga Vahini workers and Security forces near Pakistan High Commission

ನವದೆಹಲಿ: ಜನವರಿ 3ರಂದು ನನಕಾನಾ ಸಾಹಿಬ್‌ ಗುರುದ್ವಾರದ ಮೇಲೆ ನಡೆದ ದಾಳಿ ಖಂಡಿಸಿ ಬಜರಂಗ ದಳ ಮತ್ತು ದುರ್ಗಾವಾಹಿನಿ ಕಾರ್ಯಕರ್ತರು ಮಂಗಳವಾರ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆ ಮತ್ತು ಪ್ರತಿಭಟನಾಕಾರರ ನಡುವೆ ಜಟಾಪಟಿ ನಡೆದಿದ್ದು 10 ಮಂದಿ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜನವರಿ 3ರಂದು ಪಾಕಿಸ್ತಾನದಲ್ಲಿರುವ ನನಕಾನಾ ಸಾಹಿಬ್‌ ಗುರುದ್ವಾರದ ಮೇಲೆ ಸ್ಥಳೀಯರು ಕಲ್ಲು ತೂರಾಟ ಮಾಡಿದ್ದರು. ಈ ದಾಳಿಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಪಾಕಿಸ್ತಾನದಲ್ಲಿರುವ ಸಿಖ್ಖರಿಗೆ ರಕ್ಷಣೆ ನೀಡುವಂತೆ ಪಾಕ್ ಪ್ರಧಾನಿಗೆ ಮನವಿ ಮಾಡಿತ್ತು.

ಇದನ್ನೂ ಓದಿ: ಪಾಕ್‌ನ ನನಕಾನಾ ಸಾಹಿಬ್‌ ಗುರುದ್ವಾರದ ಮೇಲೆ ದಾಳಿ: ಸಿಖ್ಖರ ರಕ್ಷಣೆಗೆ ಆಗ್ರಹ 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು