ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ಎಸ್) ನಾಯಕ ಕೆ.ಟಿ.ರಾಮಾರಾವ್ ಅವರ ರೋಡ್ ಶೋ ಪ್ರಾರಂಭವಾಗುವುದಕ್ಕೂ ಮುನ್ನ ಹೀಲಿಯಂ ಬಲೂನ್ಗಳು ಸ್ಫೋಟಗೊಂಡಿದ್ದರಿಂದ ನಾಲ್ವರಿಗೆ ಸುಟ್ಟ ಗಾಯಗಳಾಗಿವೆ.

ಉಪ್ಪಳದಲ್ಲಿ ಗುರುವಾರ ಸಂಜೆ ಈ ಅವಘಡ ಸಂಭವಿಸಿದೆ. ಟಿಆರ್ಎಸ್ ಬಂಬಲಿಗರು ಬಲೂನ್ಗಳನ್ನು ಹಾರಿಸಲು ಮುಂದಾದಾಗ ಬೆಂಕಿ ಹೊತ್ತಿಕೊಂಡಿದೆ.

ರಾವ್ ಅವರು ಉಸ್ತುವಾರಿ ಸರ್ಕಾರದ ಮಾಹಿತಿ ತಂತ್ರಜ್ಞಾನ ಸಚಿವರಾಗಿದ್ದು, ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ರೋಡ್ ಶೋ ಆಯೋಜನೆಯಾಗಿತ್ತು.

ವಾಹನದದಿಂದ ಕೆಳಗೆ ಬಿದ್ದ ಶಾ

ಅಶೋಕನಗರ, ಮಧ್ಯ ಪ್ರದೇಶ: ವಿಧಾನಸಭೆ ಚುನಾವಣೆ ರೋಡ್ ಶೋ ಮುಗಿಸಿ ವಾಹನದಿಂದ ಇಳಿಯುವಾಗ ಬಿಜೆಪಿ ಅಧ್ಯಕ್ಷ ಅಮಿತ್ ಶಾಕೆಳಗೆ ಬಿದ್ದ ಘಟನೆ ಶನಿವಾರ ನಡೆದಿದೆ.

ತಕ್ಷಣವೇ ಅಂಗರಕ್ಷಕ ಸಹಾಯಕ್ಕೆ ಬಂದಿದ್ದರಿಂದ ಶಾ ಅವರಿಗೆ ಯಾವುದೇ ಗಾಯಗಳಾಗಲಿಲ್ಲ. ನಂತರ ಶಿವಪುರಿ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.