ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

Last Updated 14 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲ ಭಾಗಗಳಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.

ಕಲಬುರ್ಗಿಯಲ್ಲಿ 38.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಹಾಗೂ ದಾವಣಗೆರೆಯಲ್ಲಿ 16.8 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT