ಕೋಲ್ಕತ್ತ: ಕೋಲ್ಕತ್ತದ ವಿಶೇಷ ಕಾರ್ಯಪಡೆ (ಎಸ್‌ಟಿಎಫ್ ) ಪಶ್ಚಿಮ ಬಂಗಾಳದ ದಂಕುಣಿಯಲ್ಲಿಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಸಂಘಟನೆಯ ಭಯೋತ್ಪಾದಕ ಶೇಖ್ ರಿಜೌಲ್‌ನನ್ನು ಸೋಮವಾರ ಬಂಧಿಸಿತು.

ಜೆಂಎಬಿ ಸಂಘಟನೆಯ ಮುಖಂಡ ಸಲಾಲುದ್ದೀನ್‌ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಶೇಖ್ ಬೀರ್ಬಮ್ ಜಿಲ್ಲೆಯವನು. ಜಿಎಂಬಿ ಮುಖಂಡರೊಂದಿಗೆ ಆಗಾಗ್ಗೆ ಸಭೆ ನಡೆಸಿದ್ದಾನೆ. ವಿಚಾರಣೆಯ ನಂತರ ಇನ್ನಷ್ಟು ಮಾಹಿತಿ ಹೊರಬೀಳಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.