ಮಂಗಳವಾರ, ಫೆಬ್ರವರಿ 18, 2020
18 °C

ಬಿಹಾರ: 24 ಗಂಟೆಯೊಳಗೆ ಮತ್ತೊಬ್ಬ ಮಹಿಳೆಯ ಸುಟ್ಟ ದೇಹ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಸಮಷ್ಟಿಪುರ್ (ಬಿಹಾರ): ಬಿಹಾರದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಸುಟ್ಟಿದ್ದ ಪ್ರಕರಣ ಬೆಳಕಿಗೆ ಬಂದ 24 ಗಂಟೆಯೊಳಗೆ ಮತ್ತೊಬ್ಬ ಮಹಿಳೆಯ ಸುಟ್ಟದೇಹ ಬುಧವಾರ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಮಷ್ಟಿಪುರ್‌ ಜಿಲ್ಲೆಯ ದರ್‌ದರಿ ಚೌರ್ ಪ್ರದೇಶದಲ್ಲಿ ಮಹಿಳೆಯ ಸುಟ್ಟ ದೇಹ ಪತ್ತೆಯಾಗಿದ್ದು, ಮಹಿಳೆಯನ್ನು ಬೆಂಕಿ ಹಚ್ಚಿ ಸುಟ್ಟು ನಂತರ ಶವವನ್ನು ಮತ್ತೊಂದು ಕಡೆ ಎಸೆಯಲಾಗಿದೆ. ಮಹಿಳೆಯ ಶವ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಶವದ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು