ಶುಕ್ರವಾರ, ಫೆಬ್ರವರಿ 21, 2020
16 °C

ದೆಹಲಿಯ ಜನಾದೇಶವನ್ನು ಸ್ವೀಕರಿಸುತ್ತೇವೆ: ಜೆಪಿ ನಡ್ಡಾ

ಪಿಟಿಐ Updated:

ಅಕ್ಷರ ಗಾತ್ರ : | |

JP Nadda

ನವದೆಹಲಿ:  ಜನಾದೇಶವನ್ನು ನಾವು ಸ್ವೀಕರಿಸುತ್ತೇವೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. 

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷ ಮತ್ತುಅರವಿಂದ ಕೇಜ್ರಿವಾಲ್ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ರಾಜ್ಯದ ಅಭಿವೃದ್ಧಿಗಾಗಿ ಆಪ್ ಸರ್ಕಾರ  ದುಡಿಯಲಿ ಎಂದು ಆಶಿಸಿದ್ದಾರೆ.

ಅದೇ ವೇಳೆ ಬಿಜೆಪಿಯ ಗೆಲುವಿಗಾಗಿ ದಿನ ರಾತ್ರಿ ಕೆಲಸ  ಮಾಡಿದ ಬಿಜೆಪಿ ಕಾರ್ಯಕರ್ತರಿಗೆ  ನಡ್ಡಾ ಧನ್ಯವಾದ ಸಲ್ಲಿಸಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು