ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯ ಎಲ್ಲಾ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳಿಗೆ ಹೈಕಮಾಂಡ್ ಬುಲಾವ್

Last Updated 8 ಜೂನ್ 2019, 14:20 IST
ಅಕ್ಷರ ಗಾತ್ರ

ನವದೆಹಲಿ: ಪಕ್ಷದ ಪದಾಧಿಕಾರಿಗಳ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳು ಜೂನ್ 13-14ರಂದು ಹಾಜರಾಗುವಂತೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ.

ಗೃಹ ಮಂತ್ರಿಯೂ ಆಗಿರುವ ಅಮಿತ್ ಶಾ ಶನಿವಾರ ಈ ಸಂಬಂಧ ಸೂಚನೆ ನೀಡಿದ್ದು, ಎಲ್ಲರೂ ತಪ್ಪದೆ ಭಾಗವಹಿಸುವಂತೆ ತಿಳಿಸಿದ್ದಾರೆ. ರಾಜ್ಯದಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT