ಬುಧವಾರ, ಮೇ 27, 2020
27 °C

ಬಿಜೆಪಿ: ನಾಳೆ 40ನೇ ಸಂಸ್ಥಾಪನಾ ದಿನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಥಾಪನೆಯಾಗಿ ಸೋಮವಾರಕ್ಕೆ (ಏ.6) 40 ವರ್ಷಗಳು ತುಂಬಲಿವೆ. ಪಕ್ಷದ ಸದಸ್ಯತ್ವ ಹಾಗೂ ಸಂಸತ್ತಿನಲ್ಲಿ ಪ್ರಾತಿನಿಧ್ಯ–ಎರಡೂ ವಿಚಾರಗಳಲ್ಲಿ ಬಿಜೆಪಿಯು ದೇಶದ ಅತಿದೊಡ್ಡ ಪಕ್ಷವಾಗಿದೆ.

ಅಸ್ತಿತ್ವಕ್ಕೆ ಬಂದ ಬಳಿಕ ಹಲವು ಏಳುಬೀಳುಗಳನ್ನು ಕಂಡಿರುವ ಪಕ್ಷ, ಸದ್ಯದ ರಾಜಕೀಯ ಚಿತ್ರಣದಲ್ಲಿ ದೇಶದಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು