ಛತ್ತೀಸಗಡದಲ್ಲಿ ನಕ್ಸಲ್ ದಾಳಿ: ಬಿಜೆಪಿ ಶಾಸಕ ಸೇರಿ ಐದು ಮಂದಿ ಸಾವು 

ಶುಕ್ರವಾರ, ಏಪ್ರಿಲ್ 26, 2019
33 °C

ಛತ್ತೀಸಗಡದಲ್ಲಿ ನಕ್ಸಲ್ ದಾಳಿ: ಬಿಜೆಪಿ ಶಾಸಕ ಸೇರಿ ಐದು ಮಂದಿ ಸಾವು 

Published:
Updated:

ದಂತೇವಾಡ: ಛತ್ತೀಸಗಡದ ದಂತೇವಾಡ ಜಿಲ್ಲೆಯ ನಕುಲ್‍ನರ್ ಪ್ರದೇಶದಲ್ಲಿ ನಕ್ಸಲರು ಎಲ್‍ಇಡಿ ಸ್ಫೋಟಿಸಿ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಬಿಜೆಪಿ ಶಾಸಕ ಭೀಮಾ ಮಾಂಡವಿ ಸೇರಿ ಐದು ಮಂದಿ ಸಾವಿಗೀಡಾಗಿದ್ದಾರೆ.

ಶಾಸಕ ಭೀಮಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಸುಧಾರಿತ ಸ್ಫೋಟಕ ವಸ್ತು ಬಳಸಿ ನಡೆಸಿದ ಸ್ಫೋಟ ಇದಾಗಿದ್ದು, ಸ್ಫೋಟದ ತೀವ್ರತೆಗೆ ಐದು ಮಂದಿ ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !