ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ, ಬಿಜೆಪಿ ಕಾರ್ಯಕ್ರಮಗಳು ಮುಂದಕ್ಕೆ

Last Updated 18 ಜೂನ್ 2020, 6:50 IST
ಅಕ್ಷರ ಗಾತ್ರ

ನವದೆಹಲಿ: ಲಡಾಖ್‌ನ ಗಾಲ್ವನ್‌ ಕಣಿವೆಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಬಿಜೆಪಿ ಅವರ ಗೌರವಾರ್ಥ ಮುಂದಿನ ಎರಡು ದಿನಗಳವರೆಗೆ ರಾಜಕೀಯ ಕಾರ್ಯಕ್ರಮಗಳನ್ನು ಮುಂದಕ್ಕೆ ಹಾಕಿದೆ.

ವಿಡಿಯೊ ಮೂಲಕ ನಡೆಯಬೇಕಿದ್ದ ರ‍್ಯಾಲಿಗಳನ್ನೂ ಮುಂದೂಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗುರುವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT