ಸೋಮವಾರ, ಜೂನ್ 21, 2021
27 °C
ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್ ಮೈತ್ರಿ ಅರಳುವ ಮುನ್ನವೇ ಬಿಜೆಪಿ-ಎನ್‌ಸಿಪಿ ಕೂಟ

ಕ್ಷಿಪ್ರ ಬೆಳವಣಿಗೆ: ಫಡಣವೀಸ್‌ 'ಮಹಾ' ಸಿಎಂ, ಅಜಿತ್‌ ಪವಾರ್‌ ಉಪಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ದೇವೇಂದ್ರ ಫಡಣವೀಸ್‌ ಮುಖ್ಯಮಂತ್ರಿಯಾಗಿ, ಅಜಿತ್‌ ಪವಾರ್‌ ಉಪಮುಖ್ಯಮಂತ್ರಿಯಾಗಿ ಶನಿವಾರ ಬೆಳಗ್ಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 

ಗರಿಷ್ಠ ಸ್ಥಾನ ಪಡೆದಿದ್ದ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ ನಿಟ್ಟಿನಲ್ಲಿ ಕಾಂಗ್ರೆಸ್, ಎನ್‌ಸಿಪಿ ಪಕ್ಷಗಳು ಶಿವಸೇನಾ ಮುಖ್ಯಮಂತ್ರಿ ನೇಮಕಕ್ಕೆ ಒಪ್ಪಿ, ಇನ್ನೇನು ಸರಕಾರ ರಚನೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಮೊದಲೇ, ಬಿಜೆಪಿ ಮತ್ತು ಎನ್‌ಸಿಪಿ ಪಕ್ಷಗಳು ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡಿಬಿಟ್ಟಿವೆ. 

ನಿನ್ನೆ ಸಂಜೆ ನಡೆದ ಬೆಳವಣಿಗೆ: ಮಹಾರಾಷ್ಟ್ರ: ಉದ್ಧವ್‌ ಮುಖ್ಯಮಂತ್ರಿ?

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು