ಮಂಗಳವಾರ, ಆಗಸ್ಟ್ 3, 2021
28 °C

ನೈವೇಲಿ ಲಿಗ್ನೈಟ್ ವಿದ್ಯುತ್ ಘಟಕದಲ್ಲಿ ಬಾಯ್ಲರ್ ಸ್ಫೋಟ; 6 ಸಾವು, 16 ಮಂದಿಗೆ ಗಾಯ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

nyveli

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ವಿದ್ಯುತ್ ಘಟಕದಲ್ಲಿ ಬಾಯ್ಲರ್‌ ಸ್ಫೋಟ ಸಂಭವಿಸಿದ್ದು 6 ಮಂದಿ ಸಾವಿಗೀಡಾಗಿದ್ದಾರೆ. 16 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ

ಗಾಯಗೊಂಡವರನ್ನು ಚೆನ್ನೈನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು