ಮಂಗಳವಾರ, ಫೆಬ್ರವರಿ 18, 2020
17 °C

ಸಿಎಎ ಜಾರಿ: ಬಾಂಗ್ಲಾಕ್ಕೆ ಹಿಂದಿರುಗುತ್ತಿರುವರ ಸಂಖ್ಯೆ ಹೆಚ್ಚಳ ಎಂದ ಬಿಎಸ್‌ಎಫ್‌

ಪಿಟಿಐ Updated:

ಅಕ್ಷರ ಗಾತ್ರ : | |

BSF

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಬಳಿಕ ಬಾಂಗ್ಲಾದೇಶಕ್ಕೆ ಹಿಂದಿರುಗುತ್ತಿರುವ ಅಕ್ರಮ ವಲಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಬಿಎಸ್‌ಎಫ್‌ ತಿಳಿಸಿದೆ.

ಸಿಎಎ ಜಾರಿಯಿಂದ ಆತಂಕಗೊಂಡಿರುವ ಅಕ್ರಮ ವಲಸಿಗರು ತಮ್ಮ ದೇಶಕ್ಕೆ ಮರಳುತ್ತಿರುವುದು ಗೊತ್ತಾಗಿದೆ ಎಂದು ಅರೆ ಸೇನಾ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಡಿ ದಾಟುತ್ತಿರುವ ಅಕ್ರಮ ವಲಸಿಗರ ಸಂಖ್ಯೆ ತಿಂಗಳಿಂದ ಹೆಚ್ಚಾಗಿದೆ. ಜನವರಿ ತಿಂಗಳಲ್ಲಿ ಈವರೆಗೆ ಬಾಂಗ್ಲಾದೇಶದ 268 ಅಕ್ರಮ ವಲಸಿಗರನ್ನು ಬಂಧಿಸಿರುವುದಾಗಿ ಬಿಎಸ್‌ಎಫ್‌ನ ಐ.ಜಿ (ದಕ್ಷಿಣ ಬಂಗಾಳ ಫ್ರಾಂಟೈರ್‌) ವೈ.ಬಿ.ಖುರಾನಿಯಾ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು