ಮಂಗಳವಾರ, ನವೆಂಬರ್ 12, 2019
26 °C

ಬಿಎಸ್‌ಎನ್‌ಎಲ್‌: ವಿಆರ್‌ಎಸ್‌ ಆರಂಭಿಸಲು ಸೂಚನೆ

Published:
Updated:

ನವದೆಹಲಿ: ಸ್ವಯಂ ನಿವೃತ್ತಿ ಯೋಜನೆ (ವಿಆರ್‌ಎಸ್‌) ಜಾರಿಗೊಳಿಸುವ ಪ್ರಕ್ರಿಯೆಯನ್ನು ಶೀಘ್ರವೇ ಆರಂಭಿಸುವಂತೆ ದೂರಸಂಪರ್ಕ ಸಚಿವ ರವಿಶಂಕರ್‌ ಪ್ರಸಾದ್‌ ಬಿಎಸ್‌ಎನ್‌ಎಲ್‌ ಮತ್ತು ಎಂಟಿಎನ್‌ಎಲ್‌ಗೆ ನಿರ್ದೇಶನ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಲಮಿತಿಯೊಳಗೆ ಆಸ್ತಿಗಳನ್ನು ಮಾರಾಟ ಮಾಡುವ ಮೂಲಕ ಸಂಸ್ಥೆಯ ಪುನಶ್ಚೇತನಕ್ಕೆ ಕ್ರಮ ತೆಗೆದುಕೊಳ್ಳುವಂತೆಯೂ ಅವರು ಸೂಚನೆ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)