ಬಿಎಸ್ಪಿ ಮುಖಂಡನ ಹತ್ಯೆ
ಜೈಪುರ: ದುಷ್ಕರ್ಮಿಗಳ ಗುಂಡಿಗೆ ರಾಜಸ್ಥಾನದ ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಮುಖಂಡ ಬಲಿಯಾಗಿದ್ದಾರೆ.
ಜಸ್ರಾಮ್ ಗುರ್ಜರ್ (40) ಮೃತಪಟ್ಟವರು. ಜೈನ್ಪುರವಾಸ್ ಗ್ರಾಮದ ದೇವಾಲಯದ ಎದುರು ಸೋಮವಾರ ಹತ್ಯೆ ನಡೆದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ದುಷ್ಕರ್ಮಿಗಳಿಗೆ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಸ್ರಾಮ್ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ಬೆಹ್ರೂರ್ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.