ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಿಶ್‌ ಪಾಂಡೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಪಂಚತಾರಾ ಹೋಟೆಲ್ ಬಳಿ ಗನ್‌ ಹಿಡಿದು ತಿರುಗಾಟ
Last Updated 22 ಅಕ್ಟೋಬರ್ 2018, 19:18 IST
ಅಕ್ಷರ ಗಾತ್ರ

ನವದೆಹಲಿ: ಪಂಚತಾರಾ ಹೋಟೆಲ್ ಬಳಿ ಗನ್‌ ಹಿಡಿದು ತಿರುಗಾಡಿದ್ದ ಬಿಎಸ್‌ಪಿಯ ಮಾಜಿ ಸಂಸದ ರಾಕೇಶ್‌ ಪಾಂಡೆ ಪುತ್ರ ಆಶಿಶ್‌ ಪಾಂಡೆಗೆ ದೆಹಲಿ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಧರ್ಮೇಂದ್ರ ಸಿಂಗ್ ಅವರು, ನವೆಂಬರ್ 5 ರವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಆರೋಪಿ ಆಶಿಶ್‌ ಪಾಂಡೆ ಪಂಚತಾರಾ ಹೋಟೆಲ್ ಮುಂಭಾಗ ಗನ್ ಹಿಡಿದುಕೊಂಡು ಯುವತಿಗೆ ಬೆದರಿಕೆ ಹಾಕಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT