ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಬ್ರುವರಿ 1ಕ್ಕೆ ಕೇಂದ್ರದ ಮಧ್ಯಂತರ ಬಜೆಟ್‌

Last Updated 9 ಜನವರಿ 2019, 8:45 IST
ಅಕ್ಷರ ಗಾತ್ರ

ನವದೆಹಲಿ: ಜನವರಿ 31ರಿಂದ ಸಂಸತ್‌ ಬಜೆಟ್‌ ಅಧಿವೇಶನ ಪ್ರಾರಂಭವಾಗಿದ್ದು, ಫೆಬ್ರುವರಿ 1ರಂದು ಸರ್ಕಾರ ಮಧ್ಯಂತರ ಬಜೆಟ್‌ ಮಂಡಿಸಲಿದೆ.

ಸಂಸತ್‌ ವ್ಯವಹಾರಗಳ ಸಂಪುಟ ಸಮಿತಿ(ಸಿಸಿಪಿಎ) ಸಭೆಯಲ್ಲಿ ಬಜೆಟ್‌ ಅಧಿವೇಶನದ ನಿರ್ಣಯ ಕೈಗೊಳ್ಳಲಾಗಿದೆ. ಫೆಬ್ರುವರಿ 13ರ ವರೆಗೂ ಬಜೆಟ್ ಅಧಿವೇಶನ ನಡೆಯಲಿದೆ.

ಏಪ್ರಿಲ್‌–ಮೇನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ನಡೆಯುತ್ತಿರುವಕೊನೆಯ ಅಧಿವೇಶನ ಹಾಗೂ ಲೇಖಾನುದಾನ ಮಂಡನೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT