ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದಲ್ಲಿ ಧೂಮಪಾನ ಉದ್ಯಮಿ ಬಂಧನ

Last Updated 21 ಜುಲೈ 2019, 20:15 IST
ಅಕ್ಷರ ಗಾತ್ರ

ಪಟ್ನಾ: ವಿಮಾನದ ವಾಷ್‌ರೂಮಿನಲ್ಲಿ ಸಿಗರೇಟು ಸೇದಿದ ಉದ್ಯಮಿಯೊಬ್ಬರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿಂದ ರಾಂಚಿಗೆ ತೆರಳುತ್ತಿದ್ದ ಇಂಡಿಗೊ 6ಇ 485 ವಿಮಾನದಲ್ಲಿ ಈ ಘಟನೆ ನಡೆದಿದೆ. ಬಂಧಿತ ದೀಪಕ್‌ ಕುಮಾರ್‌ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಆಟೊಮೊಬೈಲ್‌ ಏಜೆನ್ಸಿ ಹೊಂದಿದ್ದಾರೆ.

ಉದ್ಯಮಿ ವಾಷ್‌ರೂಮಿನಲ್ಲಿ ಸಿಗರೇಟು ಸೇದಲು ಆರಂಭಿಸಿದರು. ಹೊಗೆ ಸೆನ್ಸರ್ ಸೂಚನೆ ನೀಡಿದೆ. ಕ್ಯಾಪ್ಟನ್‌ ಈ ಕುರಿತು ಸಿಬ್ಬಂದಿ ಮತ್ತು ವಿಮಾನ ನಿಲ್ದಾಣದ ಮ್ಯಾಂಡರಿನ್‌ಗಳಿಗೆ ಮಾಹಿತಿ ನೀಡಿದರು ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT