ಶನಿವಾರ, ಸೆಪ್ಟೆಂಬರ್ 19, 2020
21 °C

ರಾಜಸ್ಥಾನ ಪಂಚಾಯಿತಿ ಚುನಾವಣೆ: ಕಾಂಗ್ರೆಸ್‌ ಮೇಲುಗೈ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ರಾಜಸ್ಥಾನದ 26 ಜಿಲ್ಲೆಗಳಲ್ಲಿ ನಡೆದ ಪಂಚಾಯಿತಿ ಸಮಿತಿ ಮತ್ತು ಜಿಲ್ಲಾ ಪರಿಷತ್‌ನ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ.

76 ಪಂಚಾಯಿತಿ ಸಮಿತಿಗಳಲ್ಲಿ ಕಾಂಗ್ರೆಸ್‌ 39 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಜೆಪಿ 29 ಸ್ಥಾನಗಳೊಂದಿಗೆ ಎರಡನೇ ಸ್ಥಾನ ಪಡೆದಿದೆ. ಆರು ಮಂದಿ ಪಕ್ಷೇತರರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 

ಕಾಂಗ್ರೆಸ್‌ನ ಎಂಟು, ಬಿಜೆಪಿಯ ಇಬ್ಬರು ಮತ್ತು ಐವರು ಪಕ್ಷೇತರ ಅಭ್ಯರ್ಥಿಗಳು ಸೇರಿ ಒಟ್ಟು 15 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು