ಶುಕ್ರವಾರ, ಜನವರಿ 22, 2021
27 °C

ಮಕ್ಕಳ ದತ್ತು ಪಡೆಯುವಿಕೆ: ಅವಧಿ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮಕ್ಕಳನ್ನು ದತ್ತು ಪಡೆಯಲು ಹಂಬಲ ಇದ್ದರೂ ಕೋವಿಡ್–19 ಪಿಡುಗಿನಿಂದ ಸಾಧ್ಯವಾಗದೇ ಸಂಕಟಪಡುತ್ತಿರುವವರಿಗೆ ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ (ಸಿಎಆರ್‌ಎ) ಸಿಹಿ ಸುದ್ದಿ ನೀಡಿದೆ.

ಮಗುವನ್ನು ದತ್ತು ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಲು ನಿಗದಿ ಮಾಡಿದ್ದ ಅವಧಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಿರುವ ಪ್ರಾಧಿಕಾರ, ಈ ಸಂಬಂಧ ರಾಜ್ಯಗಳ ದತ್ತು ಸಂಪನ್ಮೂಲ ಏಜೆನ್ಸಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳಿಗೆ ಪತ್ರ ಬರೆದಿದೆ.

ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಸಹ ಜೂನ್‌ 30ರ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು