ಭಾನುವಾರ, ಸೆಪ್ಟೆಂಬರ್ 27, 2020
21 °C

ಸಿಬಿಐ ಹೆಚ್ಚುವರಿ ನಿರ್ದೇಶಕರ ಎತ್ತಂಗಡಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಿಬಿಐನ ಹೆಚ್ಚುವರಿ ನಿರ್ದೇಶಕ ಎಂ.ನಾಗೇಶ್ವರ ರಾವ್‌ ಅವರನ್ನು ಶುಕ್ರವಾರ ಡಿಢೀರನೇ ಬದಲಾಯಿಸಿದ್ದು, ಅಗ್ನಿ ಶಾಮಕ ಸೇವೆ, ನಾಗರಿಕ ರಕ್ಷಣೆ ಮತ್ತು ಗೃಹರಕ್ಷಣ ದಳದ ಮಹಾನಿರ್ದೇಶಕರನ್ನಾಗಿ ಅವರನ್ನು ನೇಮಕ ಮಾಡಲಾಗಿದೆ.

1986 ಬ್ಯಾಚ್‌ ಒಡಿಶಾ ಕೆಡರ್‌ನ ಐಪಿಎಸ್ ಅಧಿಕಾರಿಯಾದ ನಾಗೇಶ್ವರ ರಾವ್‌ ಅವರು ಎರಡು ಬಾರಿ ಸಿಬಿಐನ ಮಧ್ಯಂತರ ಮುಖ್ಯಸ್ಥರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು