ಸೋಮವಾರ, ಜೂಲೈ 6, 2020
26 °C

ಕೋವಿಡ್‌–19 | ನಕಲಿ ಪರೀಕ್ಷಾ ಕಿಟ್‌: ರಾಜ್ಯಗಳ ಪೊಲೀಸರಿಗೆ ಸಿಬಿಐ ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಕಲಿ ಕೋವಿಡ್‌–19 ಪರೀಕ್ಷಾ ಕಿಟ್‌ಗಳನ್ನು ಮಾರಾಟ ಮಾಡುತ್ತಿರುವ ಕುರಿತು ಎಲ್ಲ ರಾಜ್ಯಗಳ ಪೊಲೀಸ್ ಇಲಾಖೆಗಳಿಗೆ ಸಿಬಿಐ ಎಚ್ಚರಿಸಿದೆ.

ಇಂಟರ್‌ಪೋಲ್‌ ನೀಡಿದ ಮಾಹಿತಿ ಅನ್ವಯ ಸಿಬಿಐ ಈ ಕ್ರಮ ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.

‘ಒಟ್ಟು 194 ಸದಸ್ಯ ರಾಷ್ಟ್ರಗಳಿಗೆ ಇಂಟರ್‌ಪೋಲ್‌ ಈ ಎಚ್ಚರಿಕೆಯ ಸಂದೇಶ ನೀಡಿದೆ. ಭಾರತ ಮೂಲದ ಕಂಪನಿ ಅಥವಾ ವಿತರಕರ ಕುರಿತು ಮಾಹಿತಿ ಇಲ್ಲ’ ಎಂದು ಇವೇ ಮೂಲಗಳು ತಿಳಿಸಿವೆ. 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು