ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐನಿಂದ ಅಖಿಲೇಶ್‌ ಯಾದವ್‌ ವಿಚಾರಣೆ ಸಾಧ್ಯತೆ

ಮರಳು ಅಕ್ರಮ ಗಣಿಗಾರಿಕೆ ಪ್ರಕರಣ
Last Updated 5 ಜನವರಿ 2019, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮರಳು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2012ರಿಂದ 2013ರ ಜೂನ್‌ವರೆಗೆ ಉತ್ತರಪ್ರದೇಶ ಗಣಿಗಾರಿಕೆ ಇಲಾಖೆಯ ಹೆಚ್ಚುವರಿ ಹೊಣೆಯನ್ನು ಆಗಿನ ಮುಖ್ಯಮಂತ್ರಿಯಾಗಿದ್ದ ಅಖಿಲೇಶ್‌ ಅವರೇ ವಹಿಸಿಕೊಂಡಿದ್ದರು.

ಇದಕ್ಕೂ ಮುನ್ನ ಇದೇ ಇಲಾಖೆಯ ಸಚಿವರಾಗಿದ್ದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT