ಶನಿವಾರ, ಜನವರಿ 18, 2020
23 °C

ಸಿಬಿಎಸ್‌ಇ: ಫೆ.15ರಿಂದ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್ಇ) 10 ಮತ್ತು 12ನೇ ತರಗತಿಯ ಪರೀಕ್ಷೆಗಳು 2020ರ ಫೆಬ್ರುವರಿ 15ರಿಂದ ಆರಂಭವಾಗಲಿವೆ.

12ನೇ ತರಗತಿ ಪರೀಕ್ಷೆಗಳು ಮಾರ್ಚ್‌ 30ರಂದು ಮತ್ತು 10ನೇ ತರಗತಿ ಪರೀಕ್ಷೆಗಳು ಮಾರ್ಚ್‌ 10ರಂದು ಮುಕ್ತಾಯಗೊಳ್ಳಲಿವೆ ಎಂದು ಮಂಡಳಿ ಮಂಗಳವಾರ ತಿಳಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು