ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಪ್ರೀಂ’ ಮೆಟ್ಟಿಲೇರಿದ ಕೇಂದ್ರ

Last Updated 8 ಮೇ 2019, 17:35 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ, ಚುನಾಯಿತ ಸರ್ಕಾರದ ಕಾರ್ಯಾಡಳಿತಗಳಲ್ಲಿ ‘ಮಧ್ಯಪ್ರವೇಶಿಸುವಂತಿಲ್ಲ’ ಎಂದು ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ವಿಷಯವನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕೆಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠಕ್ಕೆ ಮನವಿ ಮಾಡಿದರು.

ಪುದುಚೇರಿಯಲ್ಲಿ ಆಡಳಿತ ಸ್ಥಗಿತಗೊಂಡಿದೆ ಎಂದು ಮೆಹ್ತಾ ಅವರು ಇದೇ ವೇಳೆ ಉಲ್ಲೇಖಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT