ಅಸಂಘಟಿತ ವಲಯದ ಕಾರ್ಮಿಕರಿಗಾಗಿ ‘ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್’

7
ತಿಂಗಳಿಗೆ ₹3,000 ಪಿಂಚಣಿ

ಅಸಂಘಟಿತ ವಲಯದ ಕಾರ್ಮಿಕರಿಗಾಗಿ ‘ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್’

Published:
Updated:

ನವದೆಹಲಿ: ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಮಧ್ಯಂತರ ಬಜೆಟ್‌ನಲ್ಲಿ ‘ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್’ ಪಿಂಚಣಿ ಯೋಜನೆ ಘೋಷಿಸಲಾಗಿದೆ.

ತಿಂಗಳಿಗೆ ₹100 ಕಟ್ಟುವ ಮೂಲಕ ಈ ಪಿಂಚಣಿ ಯೋಜನೆಗೆ ಅಸಂಘಟಿತ ವಲಯದ ಕಾರ್ಮಿಕರು ಹೆಸರು ನೋಂದಾಯಿಸಿಕೊಳ್ಳಬಹುದು. ಹೀಗೆ ಯೋಜನೆಗೆ ಹೆಸರು ನೋಂದಾಯಿಸಿಕೊಂಡವರಿಗೆ 60 ವರ್ಷ ವಯಸ್ಸಾದ ನಂತರ ತಿಂಗಳಿಗೆ ₹3000 ಪಿಂಚಣಿ ದೊರೆಯಲಿದೆ ಎಂದು ಸಚಿವ ಪೀಯೂಷ್ ಗೋಯಲ್ ತಿಳಿಸಿದರು.

ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 8 ಕೋಟಿ ಗ್ರಾಮೀಣ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿತ್ತು. ಆ ಪೈಕಿ 6 ಕೋಟಿ ಕುಟುಂಬಗಳಿಗೆ ಈಗಾಲೇ ಉಚಿತ ಎಲ್‌ಪಿಜಿ ಸಂಪರ್ಕ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 9

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !