ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ ₹ 284.13 ಕೋಟಿ ನೀಡಲು ನಕಾರ

Last Updated 6 ಫೆಬ್ರುವರಿ 2020, 16:56 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) 6ನೇ ವೇತನ ಆಯೋಗದ ಪ್ರಕಾರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಶಿಕ್ಷಕರಿಗೆ ನೀಡಬೇಕಿದ್ದ ಪರಿಷ್ಕೃತ ವೇತನದ ಮರುಪಾವತಿಯ ಬಾಕಿ ಮೊತ್ತದಲ್ಲಿನ ತನ್ನ ಪಾಲಿನ ₹284.13 ಕೋಟಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ.

ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಈ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT