ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕ್ಫ್‌ ಮಂಡಳಿ ಆಸ್ತಿ ಡಿಜಿಟಲೀಕರಣ

Last Updated 12 ಜೂನ್ 2019, 16:37 IST
ಅಕ್ಷರ ಗಾತ್ರ

ನವದೆಹಲಿ: ‘ವಕ್ಫ್‌ ಮಂಡಳಿಯು ದೇಶದಾದ್ಯಂತ ಹೊಂದಿರುವ ಆಸ್ತಿಗಳನ್ನು ಭೌಗೋಳಿಕವಾಗಿ ಗುರುತಿಸಿ, ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

ಈ ಯೋಜನೆಯನ್ನು ಯುದ್ಧೋಪಾದಿಯಲ್ಲಿ ಜಾರಿಗೊಳಿಸಲಾಗುವುದು’ ಎಂದು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT