ಶನಿವಾರ, ಫೆಬ್ರವರಿ 29, 2020
19 °C

ಚಿನ್ಮಯಾನಂದ ಪ್ರಕರಣ: ಯಾರು ಯಾರನ್ನು ಶೋಷಿಸಿದ್ದಾರೆಂಬ ನಿರ್ಣಯ ಕಷ್ಟ ಎಂದ ಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

ಅಲಹಾಬಾದ್: ‘ಕಾನೂನು ವಿದ್ಯಾರ್ಥಿನಿಯೊಬ್ಬರ ಮೇಲೆ ಸ್ವಾಮಿ ಚಿನ್ಮಯಾನಂದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಪ್ರಕರಣದಲ್ಲಿ ಯಾರು ಯಾರನ್ನು ಶೋಷಿಸಿದ್ದಾರೆ ಎನ್ನುವುದನ್ನು ನಿರ್ಣಯಿಸುವುದು ಕಷ್ಟ’ ಎಂದು ಅಲಹಾಬಾದ್ ಹೈಕೋರ್ಟ್‌ ಹೇಳಿದೆ. 

 ‘ವಾಸ್ತವವಾಗಿ ಇಬ್ಬರೂ ಪರಸ್ಪರ ಒಬ್ಬರನ್ನೊಬ್ಬರು ಬಳಸಿಕೊಂಡಿದ್ದಾರೆ’ ಎಂದು  ಸೋಮವಾರ ಸ್ವಾಮಿ ಚಿನ್ಮಯಾನಂದ ಅವರಿಗೆ ಜಾಮೀನು ನೀಡುವ ವೇಳೆ ನ್ಯಾಯಮೂರ್ತಿ ರಾಹುಲ್ ಚತುರ್ವೇದಿ ಹೇಳಿದ್ದಾರೆ. 

ನಂತರ ನ್ಯಾಯಾಧೀಶರು ಪ್ರಕರಣವನ್ನು ಲಖನೌ ನ್ಯಾಯಾಲಯಕ್ಕೆ ವರ್ಗಾಯಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು