ಸೋಮವಾರ, ಜೂಲೈ 6, 2020
28 °C

ಮೈಸೂರು | ಚರಂಡಿಯಲ್ಲಿ ಬಿದ್ದು ಪೌರಕಾರ್ಮಿಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಬನ್ನೂರು ಹೋಬಳಿಯ ಮಾರಗೌಡನಹಳ್ಳಿಯಲ್ಲಿ ಹನುಮನಾಳು ಗ್ರಾಮ ಪಂಚಾಯಿತಿ ಪೌರಕಾರ್ಮಿಕ ಮುರುಗನ್ (40) ಎಂಬುವವರು ಚರಂಡಿ ಸ್ವಚ್ಛಗೊಳಿಸುವ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ಇವರ ಪತ್ನಿ ಪ್ರಿಯಾ, ದೂರು ನೀಡಿದ್ದಾರೆ. ಪೊಲೀಸರು ಹನುಮನಾಳು ಗ್ರಾಮ ಪಂಚಾಯಿತಿಯ ಪಿಡಿಒ ವಿರುದ್ಧ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು