ಶುಕ್ರವಾರ, ಆಗಸ್ಟ್ 6, 2021
25 °C

ಗಣಿಯಲ್ಲಿ ಸ್ಫೋಟ: ಕಾರ್ಮಿಕರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ಪೆದ್ದಪಲ್ಲಿ ಜಿಲ್ಲೆಯಲ್ಲಿರುವ ಸರ್ಕಾರಿ ಸ್ವಾಮ್ಯದ ಸಿಂಗರೇಣಿ ಕಲ್ಲಿದ್ದಲ್ಲು ಗಣಿಯಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೊಡ್ಡ ಬಂಡೆಗಳನ್ನು ಒಡೆಯಲು ಆಯಾ ಜಾಗದಲ್ಲಿ ಸ್ಫೋಟಕಗಳನ್ನು ಇಡಲಾಗಿದ್ದು, ಅವು ಸ್ಫೋಟಗೊಂಡು ಕಾರ್ಮಿಕರು ಮೃಪಟ್ಟಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ತನಿಖೆ ನಡೆಸುವುದಾಗಿ ಕಂಪನಿಯ ಮಹಾನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು