ಕವುಜಗ ಹಕ್ಕಿ ಉಡುಗೊರೆ: ಸಿಧು ವಿರುದ್ಧ ದೂರು

7

ಕವುಜಗ ಹಕ್ಕಿ ಉಡುಗೊರೆ: ಸಿಧು ವಿರುದ್ಧ ದೂರು

Published:
Updated:

ಚಂಡೀಗಡ: ಕವುಜಗ ಹಕ್ಕಿಯನ್ನು ಉಡುಗೊರೆಯಾಗಿ ಪಡೆದ ಪಂಜಾಬ್‌ನ ಸಚಿವ ನವಜೋತ್‌ ಸಿಂಗ್‌ ಸಿಧು ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಾಣಿ ಹಕ್ಕು ಸಂಘಟನೆಗಳ ಇಬ್ಬರು ಕಾರ್ಯಕರ್ತರು ವನ್ಯಜೀವಿ ಅಪರಾಧ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದಾರೆ.

ಕರ್ತಾರಪುರ ಕಾರಿಡಾರ್‌ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಚೆಗೆ ಪಾಕಿಸ್ತಾನಕ್ಕೆ ತೆರಳಿದ್ದ ಸಿಧು ಅವರಿಗೆ ಅಲ್ಲಿನ ಪತ್ರಕರ್ತರೊಬ್ಬರು ಈ ಹಕ್ಕಿಯನ್ನು ಉಡುಗೊರೆಯಾಗಿ ನೀಡಿದ್ದರು.

ಸಿಧು ಅವರು ಈ ಹಕ್ಕಿಯನ್ನು ಡಿ.12ರಂದು ಪಂಜಾಬ್‌ ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ಅವರಿಗೆ ನೀಡಿದ್ದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !