ತೃತೀಯ ಲಿಂಗಿ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

7

ತೃತೀಯ ಲಿಂಗಿ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

Published:
Updated:

ನವದೆಹಲಿ: ಕಾಂಗ್ರೆಸ್‌ನ ಮಹಿಳಾ ಘಟಕದ ರಾಷ್ಟ್ರೀಯ ಪ್ರಧಾ ನ ಕಾರ್ಯದರ್ಶಿಯಾಗಿ ತೃತೀಯ ಲಿಂಗಿ ಕಾರ್ಯಕರ್ತೆ ಅಪ್ಸರಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

133 ವರ್ಷಗಳ ಇತಿಹಾಸವಿರುವ ಪಕ್ಷದಲ್ಲಿ ಇದೇ ಮೊದಲ ಬಾರಿಗೆ ತೃತೀಯ ಲಿಂಗಿಯೊಬ್ಬರನ್ನು ರಾಷ್ಟ್ರಮಟ್ಟದ ಪದಾಧಿಕಾರಿಯನ್ನಾಗಿ ಅಧ್ಯಕ್ಷ ರಾಹುಲ್‌ ಗಾಂಧಿ ನೇಮಿಸಿದ್ದಾರೆ. ಪತ್ರಕರ್ತೆ ಅಪ್ಸರಾ ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಕೊಂಡಿದ್ದಾರೆ.

ಕಾಂಗ್ರೆಸ್‌ ಸೇರುವ ಮೊದಲು ಇವರು ಬಿಜೆಪಿ ಮತ್ತು ಎಐಎಡಿಎಂಕೆ ಜೊತೆ ಗುರುತಿಸಿಕೊಂಡಿದ್ದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !