ಸೋಮವಾರ, ಫೆಬ್ರವರಿ 17, 2020
15 °C

ಕಾಂಗ್ರೆಸ್ ಹೆಚ್ಚು ಪ್ರಯತ್ನ ಪಡಬೇಕಾಗಿದೆ: ಪ್ರಿಯಾಂಕಾ ಗಾಂಧಿ ವಾದ್ರಾ 

ಪಿಟಿಐ Updated:

ಅಕ್ಷರ ಗಾತ್ರ : | |

priyanka

ಲಖನೌ: ಜನರ ನಿರ್ಧಾರ ಸರಿ ಇದೆ. ಈ ಬಾರಿ ನಾವು  ಹೆಚ್ಚಿನ ಪ್ರಯತ್ನ ಮಾಡಬೇಕು, ಅದನ್ನು ನಾವು ಹೆಚ್ಚಿನ ಪ್ರಯತ್ನ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ  ಹೀನಾಯ ಸೋಲು ಅನುಭವಿಸಿದ ಕಾಂಗ್ರೆಸ್‌ನ ಮುಂದಿನ ನಡೆ ಏನು ಎಂದು  ಮಾಧ್ಯಮವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ, ಜನರು ಮಾಡುವುದು ಸರಿ ಇರುತ್ತದೆ. ಆದರೆ ನಮಗೆ ಇದು ಹೋರಾಟದ ಸಮಯ. ನಾವು ಹೋರಾಟ ಮಾಡಲೇಬೇಕಿದೆ ಎಂದು ಉತ್ತರಿಸಿದ್ದಾರೆ.
ಅನುಭವಿಸಿತ್ತು.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು