ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1,445 ಕೊರೊನಾ ವೈರಸ್ ಪ್ರಕರಣಕ್ಕೆ ತಬ್ಲೀಗ್ ನಂಟು

Last Updated 6 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ವರದಿಯಾಗಿರುವ 4,067 ಸೋಂಕಿನ ಪ್ರಕರಣಗಳ ಪೈಕಿ ತಬ್ಲೀಗ್‌ ಜಮಾತ್‌ ಆಯೋಜಿಸಿದ್ದ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡವರಿಗೆ ಸಂಬಂಧಿಸಿದ ಪ್ರಕರಣಗಳ ಸಂಖ್ಯೆ 1,445 ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

‘ಭಾನುವಾರ 693 ಪ್ರಕರಣ ವರದಿಯಾಗಿವೆ. 30 ಜನರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 109ಕ್ಕೇರಿದಂತಾಗಿದೆ’
ಎಂದು ಸಚಿವಾಲಯದಜಂಟಿ ಕಾರ್ಯದರ್ಶಿ ಲವ್‌ ಅಗರ್ವಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪರಿಣಾಮಕಾರಿ ಅಲ್ಲ: ಚಿಕಿತ್ಸೆಯಲ್ಲಿ ಹೈಡ್ರಾಕ್ಸಿಕ್ಲೊರೋಕ್ವಿನ್‌ ಪರಿಣಾಮಕಾರಿ ಎಂಬುದನ್ನು ದೃಢಪಡಿಸುವ ಪುರಾವೆಗಳು ಕಡಿಮೆ. ಹೀಗಾಗಿ ಈ ರೋಗದಿಂದ ಬಳಲುತ್ತಿರುವವರಿಗೆ ಈ ಮಾತ್ರೆ ನೀಡುವುದು ಸರಿಯಲ್ಲ’ ಎಂದು ಐಸಿಎಂಆರ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT