ಭಾನುವಾರ, ಏಪ್ರಿಲ್ 5, 2020
19 °C

ಮಾರ್ಚ್‌ 31ರ ವರೆಗೆ ರೈಲ್ವೆ ಪ್ರಯಾಣಿಕ ಸೇವೆ ಸ್ಥಗಿತ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿ: ಭಾರತೀಯ ರೈಲ್ವೆ ಇಲಾಖೆಯು ಇಂದಿನಿಂದ (ಭಾನುವಾರ) ಮಾರ್ಚ್‌ 31ರ ಮಧ್ಯರಾತ್ರಿ ವರೆಗೆ ಪ್ರಯಾಣಿಕ ಸೇವೆಯನ್ನು ನಿಲ್ಲಿಸಿದೆ. 

ಕೇವಲ ಸರಕು ಸಾಗಣಿಕ ರೈಲುಗಳು ಮಾತ್ರ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. 

ದೇಶದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಇಲಾಖೆಯು ಈ ಮಹತ್ವದ ನಿರ್ಧಾರ ಕೈಗೊಂಡಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು