ಶನಿವಾರ, ಏಪ್ರಿಲ್ 4, 2020
19 °C

ಕೊರೊನಾ ವೈರಸ್‌ ಆತಂಕ| ಮಾ. 31ರ ವರೆಗೆ ಸಂಪೂರ್ಣ ಸ್ತಬ್ಧವಾಗಲಿದೆ ಪಂಜಾಬ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮೃತಸರ: ಕೊರೊನಾ ವೈರಸ್‌ ಸೋಂಕು ವ್ಯಾಪಿಸುವುದನ್ನು ತಡೆಯುವ ಕ್ರಮವಾಗಿ ಪಂಜಾಬ್‌ ಅನ್ನು ಸಂಪೂರ್ಣ ಸ್ತಬ್ಧಗೊಳಿಸಲು ಮುಖ್ಯಮಂತ್ರಿ ಅಮರೀಂದರ್‌ ಸಿಂಗ್‌ ನಿರ್ಧರಿಸಿದ್ದಾರೆ. 

ಈ ವೇಳೆ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಲಭ್ಯತೆಯಲ್ಲಿ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಲೂ ಸೂಚಿಸಲಾಗಿದೆ.  

ಸರ್ಕಾರಿ ಸೇವೆಗಳು, ಜೀವನಾವಶ್ಯಕ ಪರಿಕಗಳನ್ನು ಮಾರಾಟ ಮಾಡುವ ಅಂಗಡಿಗಳು ನಿಷೇಧಾಜ್ಞೆಯ ವೇಳೆಯೂ ತೆರೆದಿರಲಿವೆ. 

ನಿಷೇಧಾಜ್ಞೆ ಜಾರಿ ಹೊಣೆಯನ್ನು ಡಿಸಿಗಳು ಮತ್ತು ಎಸ್‌ಎಸ್‌ಪಿಎಸ್‌ಗಳ ಹೆಗಲಿಗೆ ಹೊರಿಸಿದ್ದಾರೆ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು