ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ವೃದ್ದೆಗೆ ಕೊರೊನಾ ಸೋಂಕು; ಒಟ್ಟು ಪ್ರಕರಣಗಳ ಸಂಖ್ಯೆ 89ಕ್ಕೆ ಏರಿದೆ

Last Updated 16 ಮೇ 2020, 7:04 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಶನಿವಾರ 65 ವರ್ಷದ ವೃದ್ದೆಯಲ್ಲಿ (ಪಿ. 1061) ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

ಬಾಷಾನಗರದ ಸ್ಟಾಫ್ ನರ್ಸ್ (ಪಿ.533) ಅವರ ದ್ವಿತೀಯ ಸಂಪರ್ಕದಿಂದ ಸೋಂಕು ಬಂದಿದೆ.

ಜಿಲ್ಲೆಯಲ್ಲಿ ಸೋಂಕು ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 89ಕ್ಕೆ ಏರಿದೆ. ಇಬ್ಬರು ಗುಣಮುಖರಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಸದ್ಯ 83 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT