ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿಗೆ 50 ಬಲಿ; ಉಲ್ಬಣಿಸಿದ ಆತಂಕ

Last Updated 2 ಏಪ್ರಿಲ್ 2020, 5:14 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿಗೆ ಸಂಬಂಧಿಸಿದ ಸಾವಿನ ಸಂಖ್ಯೆ 50ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 12 ಮಂದಿ ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ.

ಇಲ್ಲಿಯವರೆಗೆ ದೇಶದಲ್ಲಿ ಕೊರೊನಾ ಸೋಂಕು ಇರುವುದು ದೃಢವಾದವರ ಸಂಖ್ಯೆ 1965ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ವಿವಿಧ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದ ಸೋಂಕಿತರ ಸಂಖ್ಯೆ ಈಗ 151 ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT