ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್‌: ದೇಶದಲ್ಲಿ 20 ಸ್ಥಳಗಳು ಸೂಕ್ಷ್ಮ –ಕೇಂದ್ರ ಆರೋಗ್ಯ ಸಚಿವಾಲಯ

Last Updated 2 ಏಪ್ರಿಲ್ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಿರುವ 20 ಪ್ರದೇಶಗಳನ್ನುಸೂಕ್ಷ್ಮ ವಲಯಗಳು ಎಂದು ಗುರುತಿಸಲಾಗಿದ್ದು, ಇನ್ನೂ 22 ಸ್ಥಳಗಳು ಇದೇ ರೀತಿ ಸೂಕ್ಷ್ಮ ವಲಯಗಳಾಗುವ ಅಪಾಯದಲ್ಲಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

ಸಮುದಾಯಕ್ಕೆ ಸೋಂಕು ಹರಡುತ್ತಿದೆ ಎನ್ನುವುದಕ್ಕೆ ಪ್ರಬಲ ಆಧಾರ ದೊರಕದೆ ಇದ್ದರೂ, ಸೋಂಕು ಹರಡುವಿಕೆ ತಡೆಗಟ್ಟಲು ದೊಡ್ಡಮಟ್ಟದಲ್ಲಿ ಮಾನವ ಸಂಪನ್ಮೂಲದ ಅವಶ್ಯಕತೆ ಇದೆ ಎಂದು ಸಚಿವಾಲಯ ತಿಳಿಸಿದೆ.

ಪರಿಸ್ಥಿತಿ ನಿರ್ವಹಿಸಲು ಮಾನವ ಸಂಪನ್ಮೂಲ ಬಳಸಿಕೊಳ್ಳುವ ನಿಟ್ಟಿನಲ್ಲಿ, ವಹಿಸಬೇಕಾದ ಜವಾಬ್ದಾರಿ, ನೀಡಬೇಕಿರುವ ಅವಶ್ಯ ತರಬೇತಗಳ ಕುರಿತು ರಾಜ್ಯಗಳಿಗೆ ನೀಡಿರುವ ಮಾರ್ಗಸೂಚಿಗಳಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT