ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಮಾರ್ಚ್ 31ರವರೆಗೆ ಮುಂಬೈನಲ್ಲಿ ಡಬ್ಬಾವಾಲಾಗಳ ಸೇವೆ ಸ್ಥಗಿತ

Last Updated 19 ಮಾರ್ಚ್ 2020, 9:58 IST
ಅಕ್ಷರ ಗಾತ್ರ

ಮುಂಬೈ: ಕೊರೊನಾ ಭೀತಿಯಿಂದಾಗಿ ಮಾರ್ಚ್ 31ರ ವರೆಗೆ ತಮ್ಮ ಸೇವೆ ಸ್ಥಗಿತಗೊಳಿಸಲು ಮುಂಬೈ ಡಬ್ಬಾವಾಲಾಗಳು ನಿರ್ಧರಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಶುಕ್ರವಾರದಿಂದ ಡಬ್ಬಾವಾಲಾಗಳ ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಿರುವುದಾಗಿ ಮುಂಬೈ ಡಬ್ಬಾವಾಲ ಸಂಘಟನೆಯ ವಕ್ತಾರ ಸುಭಾಷ್ ತಲೇಕರ್ ಹೇಳಿದ್ದಾರೆ.

ಮುಂಬೈ ಸ್ಥಳೀಯ ರೈಲುಗಳಲ್ಲಿ ಗುಂಪಾಗಿ ಪ್ರಯಾಣಿಸಬೇಡಿ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮನವಿ ಮಾಡಿದ್ದಾರೆ. ಹಾಗಾಗಿ ನಾವು ನಮ್ಮ ಸೇವೆಯನ್ನು ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸುತ್ತಿದ್ದೇವೆ ಎಂದು ತಲೇಕರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT