ಬುಧವಾರ, ಜೂನ್ 3, 2020
27 °C

ಕೊರೊನಾ ವೈರಸ್ ಸೋಂಕು: ಕೊಚ್ಚಿಯಲ್ಲಿ ಕೇರಳದ ಮೊದಲ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ಎರ್ನಾಕುಲಂನಲ್ಲಿ 69 ವರ್ಷದ ವ್ಯಕ್ತಿಯೊಬ್ಬರು ಸತ್ತಿದ್ದು, ಕೇರಳದಲ್ಲಿ ಇದು ಕೋವಿಡ್‌ಗೆ ಮೊದಲ ಬಲಿ.

ಮೃತ ವ್ಯಕ್ತಿ ಈಚೆಗೆ ದುಬೈನಿಂದ ಮರಳಿದ್ದರು. ಇವರಿಗೆ ಸೋಂಕು ದೃಢಪಟ್ಟಿತ್ತು. ಅಲ್ಲದೆ, ಹೃದಯ ಸಂಬಂಧಿ ಸಮಸ್ಯೆಯೂ ಇತ್ತು ಎಂದು ಸ್ಥಳೀಯ ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು