ಬುಧವಾರ, ಜೂಲೈ 8, 2020
25 °C

ಕೊರೊನಾ ಸೋಂಕು ಹಿನ್ನೆಲೆ: ರಾಷ್ಟ್ರಪತಿ ಭವನಕ್ಕೆ ಪ್ರವಾಸಿಗರ ಭೇಟಿ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲು ಪ್ರವಾಸಿಗರಿಗೆ ಅವಕಾಶ ನಿರಾಕರಿಸಲಾಗಿದೆ ಎಂದು ರಾಷ್ಟ್ರಪತಿಯವರ ಅಧಿಕೃತ ಖಾತೆಯಿಂದ ಟ್ಟೀಟ್ ಮಾಡಲಾಗಿದೆ.

ಮಾರಾಣಾಂತಿಕ ಕೋವಿಡ್–19 ಹರಡುತ್ತಿರುವ ಕಾರಣ ರಾಷ್ಟ್ರಪತಿ ಭವನಕ್ಕೆ ಪ್ರವಾಸಿಗರಿಗೆ ಭೇಟಿ ಅವಕಾಶ ನಿರಾಕರಿಸಲಾಗಿದೆ ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

ವಿದೇಶಿ ಪ್ರಯಾಣಿಕರ ಬೇಟಿಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು