ಭಾನುವಾರ, ಏಪ್ರಿಲ್ 5, 2020
19 °C

5 ವರ್ಷದಲ್ಲಿ 320 ಭ್ರಷ್ಟ ಅಧಿಕಾರಿಗಳು ಮನೆಗೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘2014ರ ಜುಲೈನಿಂದ ಇಲ್ಲಿಯವರೆಗೂ 320 ಭ್ರಷ್ಟ ಅಧಿಕಾರಿಗಳಿಗೆ ಅವಧಿಪೂರ್ವ ನಿವೃತ್ತಿ ನೀಡಲಾಗಿದೆ’ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್‌ ಬುಧವಾರ ಮಾಹಿತಿ ನೀಡಿದರು. 

ಲೋಕಸಭೆಯಲ್ಲಿ ಈ ಕುರಿತು ಲಿಖಿತ ಮಾಹಿತಿ ನೀಡಿರುವ ಅವರು, ‘ಜುಲೈ 2014ರಿಂದ 2020 ಜನವರಿಯವರೆಗೆ 163 ಗ್ರೂಪ್‌ ‘ಎ’ ಅಧಿಕಾರಿಗಳು ಹಾಗೂ 157 ಗ್ರೂಪ್‌ ‘ಬಿ’ ಅಧಿಕಾರಿಗಳ ವಿರುದ್ಧ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು