ಮಾಲೇಗಾಂವ್ ಸ್ಫೋಟ: ವಿಚಾರಣೆಗೆ ಹಾಜರಾಗಲು ಸಂಸದೆ ಪ್ರಜ್ಞಾಗೆ ಎನ್‌ಐಎ ಕೋರ್ಟ್ ಆದೇಶ

ಮಂಗಳವಾರ, ಜೂನ್ 18, 2019
26 °C

ಮಾಲೇಗಾಂವ್ ಸ್ಫೋಟ: ವಿಚಾರಣೆಗೆ ಹಾಜರಾಗಲು ಸಂಸದೆ ಪ್ರಜ್ಞಾಗೆ ಎನ್‌ಐಎ ಕೋರ್ಟ್ ಆದೇಶ

Published:
Updated:

ನವದೆಹಲಿ: ಮಾಲೇಗಾಂವ್ ಸ್ಫೋಟ ಪ್ರಕರಣದ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ಗೆ ಆದೇಶ ನೀಡಿದೆ. ಸಂಸತ್ ಕಲಾಪಗಳಲ್ಲಿ ಭಾಗವಹಿಸಬೇಕಾಗಿರುವುದರಿಂದ ಜೂನ್ 3 ಮತ್ತು 7ರಂದು ನಡೆಯುವ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆ ವಿಷಯದಲ್ಲಿ ನನಗೆ ವಿನಾಯಿತಿ ನೀಡಬೇಕು ಎಂದು ಸಾಧ್ವಿ ಪ್ರಜ್ಞಾ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ಈ  ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು ವಿಚಾರಣೆಗೆ ಹಾಜರಾಗಲು ಆದೇಶಿಸಿದೆ.

ಮಾಲೇಗಾಂವ್ ಸ್ಫೋಟದ ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಠಾಕೂರ್  ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆಯಾಗಿದ್ದಾರೆ.

ಇದನ್ನೂ ಓದಿ:  
* ಜೈಲಿನಲ್ಲಿ ನೀಡಿದ ಕಿರುಕುಳದ ಬಗ್ಗೆ ಹೇಳಿ ಕಣ್ಣೀರಿಟ್ಟ ಸಾಧ್ವಿ ಪ್ರಗ್ಯಾ
ಹೇಮಂತ್‌ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ: ಬಿಜೆಪಿ ನಾಯಕಿ ಸಾಧ್ವಿ ಪ್ರಗ್ಯಾ
ಹೇಮಂತ್ ಕರ್ಕರೆ ಹುತಾತ್ಮ, ಸಾಧ್ವಿ ಪ್ರಗ್ಯಾ ಹೇಳಿಕೆ ವೈಯಕ್ತಿಕ: ಬಿಜೆಪಿ
ಮುಂಬೈ ಹುತಾತ್ಮ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ ಎಂದಿದ್ದ ಸಾದ್ವಿಗೆ ನೋಟಿಸ್‌ 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 2

  Amused
 • 2

  Sad
 • 1

  Frustrated
 • 1

  Angry

Comments:

0 comments

Write the first review for this !