ಸಲ್ಮಾನ್‌ ವಿದೇಶಕ್ಕೆ ತೆರಳಲು ಕೋರ್ಟ್‌ ಅನುಮತಿ ಕಡ್ಡಾಯ

7

ಸಲ್ಮಾನ್‌ ವಿದೇಶಕ್ಕೆ ತೆರಳಲು ಕೋರ್ಟ್‌ ಅನುಮತಿ ಕಡ್ಡಾಯ

Published:
Updated:

ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಬಾಲಿವುಡ್‌ ನಟ ಸಲ್ಮಾನ್‌ಖಾನ್‌, ವಿದೇಶಕ್ಕೆ ತೆರಳುವಾಗಲೆಲ್ಲ ಕೋರ್ಟ್‌ ಅನುಮತಿ ಪಡೆಯಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಹೇಳಿದೆ. 

ಪ್ರತಿ ಬಾರಿ ವಿದೇಶಕ್ಕೆ ಹೋಗುವಾಗ ನ್ಯಾಯಾಲಯದ ಅನುಮತಿ ಪಡೆಯಬೇಕು ಎಂಬ ನಿಯಮ ಸಡಿಲಿಸುವಂತೆ ಕೋರಿ ಸಲ್ಮಾನ್‌ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದರು.  ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಚಂದ್ರಕುಮಾರ್‌ ಸೊಂಗಾರ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ಪ್ರತಿ ಬಾರಿಯೂ ಅನುಮತಿ ಪಡೆಯುವುದು ಕಡ್ಡಾಯ ಎಂದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !