ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿತ್ತು. ಆದರೆ, ಅವರ ತಾಯಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರಿಗೆ ಕೊರೊನಾ ಸೋಂಕು ಲಕ್ಷಣಗಳು ಕಾಣಿಸಿಕೊಂಡಿದ್ದು, ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ಸಂಬೀತ್ ಪಾತ್ರಾ ಚೇತರಿಸಿಕೊಂಡಿದ್ದು ಸೋಮವಾರ ಆಸ್ಪತ್ರೆಯಿಂದ ಮನೆಗೆ ವಾಪಸ್ ಆಗಿದ್ದಾರೆ.