ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಆರ್‌ಪಿಎಫ್ | ಸೋಂಕಿತರ ಸಂಖ್ಯೆ 122ಕ್ಕೆ ಏರಿಕೆ

Last Updated 2 ಮೇ 2020, 17:30 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿರುವ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) 31ನೇ ಬೆಟಾಲಿಯನ್‌ನಲ್ಲಿ ಕೊರೊನಾ ಸೋಂಕು ದೃಢಪಟ್ಟ ಸಿಬ್ಬಂದಿ ಸಂಖ್ಯೆ ಶನಿವಾರ 122ಕ್ಕೆ ಏರಿಕೆಯಾಗಿದೆ.

ಇದೇ ಬೆಟಾಲಿಯನ್ನು ಇನ್ನೂ 100ಕ್ಕೂ ಹೆಚ್ಚು ಸಿಬ್ಬಂದಿಯ ಪರೀಕ್ಷಾ ವರದಿ ಬರಬೇಕಿದೆ ಎಂದುಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಮಯೂರ್‌ ವಿಹಾರ್‌ ಮೂರನೇ ಹಂತದಲ್ಲಿರುವ ಸಿಆರ್‌ಪಿಎಫ್‌ನ ಈ ನೆಲೆಯನ್ನು ಈಗಾಗಲೇ ಸೀಲ್‌ಡೌನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT