ಮಂಗಳವಾರ, ಮೇ 26, 2020
27 °C

ಕಾರ್ಮಿಕರ ಶೋಷಣೆ ಸಲ್ಲ: ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಅನೇಕ ರಾಜ್ಯಗಳು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿದ್ದು, ಕೊರಾನ್ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಕಾರ್ಮಿಕರ ದನಿಯನ್ನು ಹತ್ತಿಕ್ಕುವುದಾಗಲೀ, ಅವರ ಮಾನವ ಹಕ್ಕುಗಳನ್ನು ದಮನ ಮಾಡುವುದು ಕ್ಷಮೆಗೆ ಅರ್ಹವಲ್ಲ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. 

‘ಅಸುರಕ್ಷಿತ ಸ್ಥಳಗಳಲ್ಲಿ ಕೆಲಸ ಮಾಡುವ ವಿಚಾರದಲ್ಲಿ ಯಾವುದೇ ಮೂಲಭೂತ ಸಿದ್ಧಾಂತಗಳಲ್ಲಿ ರಾಜಿ ಇಲ್ಲ’ ಎಂದೂ ಅವರು ತಿಳಿಸಿದ್ದಾರೆ. 

‘ಆರ್ಥಿಕ ಪುನರುಜ್ಜೀವನದ ಹೆಸರಿನಲ್ಲಿ ಕಾರ್ಮಿಕ, ಭೂಮಿ ಮತ್ತು ಪರಿಸರ ಕಾನೂನುಗಳನ್ನು ಸಡಿಲಗೊಳಿಸುವುದು ಅಪಾಯಕಾರಿ ಮತ್ತು ಹಾನಿಕಾರಕ’ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು