ನವದೆಹಲಿ: ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು, ದಿನದಿಂದ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,970 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 134ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಲ್ಲಿಯವರೆಗೆ1,01,139 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 36,823 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 3,163ಕ್ಕೇರಿದೆ. ಈವರೆಗೂ 58,802 ಸಕ್ರಿಯ ಕೊರೊನಾ ವೈರಸ್ ಸೋಂಕು ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆಯು35,0583ಕ್ಕೆ ಏರಿಕೆಯಾಗಿದ್ದು,ಈವರೆಗೆ 1,249ಜನರು ಸಾವಿಗೀಡಾಗಿದ್ದಾರೆ. 8437 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿಳುನಾಡಿನಲ್ಲಿ 11,760 ಪ್ರಕರಣಗಳು ಪತ್ತೆಯಾಗಿದ್ದು, 4,406 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 81 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ:ಭಾರತದ ಪ್ರತಿ ಒಂದು ಲಕ್ಷ ಜನರ ಪೈಕಿ 7 ಮಂದಿಗೆ ಕೋವಿಡ್-19: ಆರೋಗ್ಯ ಇಲಾಖೆ ಮಾಹಿತಿ

ಗುಜರಾತ್‌ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,745ಕ್ಕೆ ಏರಿದ್ದು, ಈವರೆಗೆ 694 ಮಂದಿ ಸಾವಿಗೀಡಾಗಿದ್ದಾರೆ. 4,804 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ದೆಹಲಿಯಲ್ಲಿ ಈವರೆಗೆ ಒಟ್ಟು 10,054 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, 168 ಮಂದಿ ಮೃತಪಟ್ಟಿದ್ದರೆ, 4,485 ಮಂದಿ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.